ಮಂಜಮ್ಮ ಜೋಗತಿಗೆ ಸನ್ಮಾನ

Must Read

ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ನಬಿರೋಷನ್ ಪ್ರಕಾಶನ ಬೋರಗಿ ವತಿಯಿಂದ ಪದ್ಮಶ್ರೀ ಪುರಸ್ಕೃತೆ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಮಂಜಮ್ಮ ಜೋಗತಿ ಇವರಿಗೆ ಬೆಂಗಳೂರಿನ ಜಾನಪದ ಅಕಾಡೆಮಿಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆರಕ್ಷಕ ಮೌಲಾಲಿ ಕೆ. ಆಲಗೂರ, ಆರಕ್ಷಕ ವೆಂಕಟೇಶ ಮಾಟೂರು ಜೊತೆಗಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group