ಮಾ.17 ತಾಲೂಕಾ ಮಟ್ಟದ ಮಹಿಳಾ ಕವಿಗೋಷ್ಠಿ

Must Read

ಮೂಡಲಗಿ – ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಮೂಡಲಗಿ ಸಹಯೋಗದಲ್ಲಿ  ಮಹಿಳಾ ದಿನಾಚರಣೆ ಅಂಗವಾಗಿ ಮಾ.17ರಂದು ಮುಂಜಾನೆ 10ಗಂಟೆಗೆ ಶ್ರೀರಂಗ ಸಾಂಸ್ಕೃತಿಕ ಭವನದಲ್ಲಿ ತಾಲೂಕಾ ಮಟ್ಟದ ಮಹಿಳಾ ಕವಿಗೋಷ್ಠಿ, ವಚನಗಾಯನ ಹಾಗೂ ಭಾವಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಭಾಗವಹಿಸಬಹುದು. ಯಾವುದೆ ವಯಸ್ಸಿನ ನಿರ್ಬಂಧವಿರುವುದಿಲ್ಲ, ಎಲ್ಲರೂ ಪಾಲ್ಗೊಳ್ಳಬಹುದಾಗಿದೆ ಎಂದು ಕಸಾಪ ಅಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ.ನಂ.9916246376 ಸಂಪರ್ಕಿಸಬಹುದಾಗಿದೆ.

Latest News

ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ

ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...

More Articles Like This

error: Content is protected !!
Join WhatsApp Group