ಮಾದಿಗ ದಂಡೋರ ಸಮಿತಿಯಿಂದ ಬೃಹತ್ ಪ್ರತಿಭಟನೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೀದರ – ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ತರಬೇಕು ಹಾಗೂ ಇದನ್ನು ವಿರೋಧಿಸಿದ ಸಚಿವ ಪ್ರಭು ಚವ್ಹಾಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮಾದಿಗ ದಂಡೋರ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಬೀದರ ನಗರಿಯಲ್ಲಿ ಬಿಸಿಲಿನ ತಾಪ ಏರುತ್ತಿದ್ದರೂ ಸಮಿತಿಯ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

- Advertisement -

ಇಂದು ಬೀದರ ಬಂದ್ ಗೆ ಕರೆ ನೀಡಲಾಗಿತ್ತಾದರೂ ನಗರದಲ್ಲಿ ಎಂದಿನಂತೆ ಚಟುವಟಿಕೆಗಳು ನಡೆಯುತ್ತಿದ್ದವು.ಆದ್ದರಿಂದ ಬಂದ್ ಕೇವಲ ಪ್ರತಿಭಟನೆ ಗೆ ಸೀಮಿತವಾದಂತಾಯಿತು.

ಪ್ರತಿಭಟನೆಯಲ್ಲಿ ಕ್ರಾಂತಿ ಗೀತೆಗಳನ್ನು ಹಾಡಲಾಯಿತು ಜೊತೆಗೆ ರಾಜ್ಯ ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!