ಮೀಸಲಾತಿ ಗಾಗಿ ವೀರಶೈವ ಲಿಂಗಾಯತರ ಬೃಹತ್ ಪ್ರತಿಭಟನೆ

Must Read

ಬೀದರ – ವೀರಶೈವ ಲಿಂಗಾಯತ ಸಮುದಾಯ ಹಾಗೂ ಸಮಾಜದ ಉಪ ಪಂಗಡಗಳನ್ನು 2ಎ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ಬೃಹತ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ನೂರಾರು ವೀರಶೈವ ಲಿಂಗಾಯತರು ಭಾಗಿಯಾಗಿ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿಯ ವರೆಗೆ ಬೃಹತ್ ರ್ಯಾಲಿ ನಡೆಸಿದರು.

ಪ್ರತಿಭಟನಾ ರ್ಯಾಲಿಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ವೀರಶೈವ ಲಿಂಗಾಯತ ಸಮುದಾಯದವರು, ತಮಗೆ ನ್ಯಾಯ ಒದಗಿಸಲೇಬೇಕು ಎಂದು ಆಗ್ರಹಿಸಿ ಎಡಿಸಿಗೆ ಮನವಿ ಪತ್ರ ಸಲ್ಲಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಬಸವ ಸಮಿತಿಯಿಂದ ಶರಣ ಸಂದೇಶ ಜಗತ್ತಿಗೆ ಮುಟ್ಟಿದೆ – ಯಾಪಲಪರವಿ

ಜನಸಾಮಾನ್ಯರಿಂದ ಸ್ಥಾಪಿತವಾದ ಧರ್ಮ ಲಿಂಗಾಯತಕಲಬುರ್ಗಿ - ಕಲಬುರ್ಗಿ ಬಸವ ಸಮಿತಿ ಅನುಭವ ಮಂಟಪ , ಡಾ. ಬಿ ಡಿ ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ...

More Articles Like This

error: Content is protected !!
Join WhatsApp Group