80 ವರ್ಷ ಮೇಲ್ಪಟ್ಟ ಮತದಾರರಿಗೆ ಹಾಗೂ ಪಿಡಬ್ಲುಡಿ ಮತದಾರರಿಗೆ ಅಂಚೆ ಮತ ಪತ್ರ ವಿತರಿಸುವ ಅಧಿಕಾರಿಗಳ ಸಭೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸವದತ್ತಿ – ಬೆಳಗಾವಿ ಲೊಕಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟ ಮತದಾರರಿಗೆ ಹಾಗೂ ಪಿಡಬ್ಲುಡಿ ಮತದಾರರಿಗೆ ಅಂಚೆ ಮತ ಪತ್ರ ವಿತರಿಸುವ ಅಧಿಕಾರಿಗಳ ಸಭೆಯು ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿತು.

ವಿಶೇಷ ಚುನಾವಣಾಧಿಕಾರಿ ಎಸ್ ಎಸ್ ಸಂಪಗಾವ ರವರು ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿ, ದಿನಾಂಕ 8/4/2021 ರಂದು ಎಲ್ಲ ಚುನಾವಣಾ ಅಧಿಕಾರಿಗಳ ಸೆಕ್ಟರ ಆಫೀಸರಗಳು 80 ವರ್ಷ ಮೇಲ್ಪಟ್ಟ ಮತದಾರರಿಗೆ ಅಂಚೆ ಮತ ಪತ್ರ ವಿತರಿಸುವಲ್ಲಿ ಬಹಳ ಜಾಗ್ರತೆಯಿಂದ ವಿತರಿಸಬೇಕು ಮತ ಹಾಕುವ ಸಂದರ್ಭದಲ್ಲಿ ಗೌಪ್ಯತೆಗೆ ಹೆಚ್ಚಿನ ಮಹತ್ವ ಕೊಡಬೇಕು ಮತ ಹಾಕಿದ ನಂತರ ಮತ ಪೆಟ್ಟಿಗೆಯಲ್ಲಿ ಹಾಕುವುದು ಮತ್ತು ಆ ಬಗ್ಗೆ 17 ನಂ. ರಜಿಸ್ಟರನಲ್ಲಿ ಕಡ್ಡಾಯವಾಗಿ ನಮೂದಿಸುವುದು ಬಹು ಮುಖ್ಯವಾಗಿದೆ ಎಂದು ಹೇಳಿದರು.

ಈ ಸಭೆಯಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ ಸೇರಿದಂತೆ ತಾಲುಕಾ ಮಟ್ಟದ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗಳು ಭಾಗವಹಿಸಿದ್ದರು

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!