spot_img
spot_img

ಪುರುಷರ ಕಬಡ್ಡಿ ; ಸವದತ್ತಿಯ ಬೆಳ್ಳುಬ್ಬಿ ಕಾಲೇಜು ಪ್ರಥಮ

Must Read

spot_img

ಸವದತ್ತಿ: ರಾಮದುರ್ಗ ಪಟ್ಟಣದ ಶ್ರೀಮತಿ ಆಯ್. ಎಸ್ ಯಾದವಾಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ರಾಮದುರ್ಗದಲ್ಲಿ ಜರುಗಿದ ಬೆಳಗಾವಿ ಪ್ರಥಮ ವಲಯ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಕೆ.ಎಲ್.ಇ ಸಂಸ್ಥೆಯ ಬೆಳ್ಳುಬ್ಬಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸವದತ್ತಿಯ ಪುರುಷರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿತು.

ವಿದ್ಯಾರ್ಥಿಗಳ ಈ ಸಾಧನೆಗೆ ಕೆ.ಎಲ್.ಇ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಸದಸ್ಯರು ಹಾಗೂ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿರುಪಾಕ್ಷಿ ಮಾಮನಿ ಹಾಗೂ ಸದಸ್ಯರು ಮತ್ತು ಪ್ರಾಚಾರ್ಯರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ, ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!