ಕಲ್ಯಾಣ ಕರ್ನಾಟಕ ಧ್ವಜಾರೋಹಣ ನೆರವೇರಿಸಿದ ಸಚಿವ ಪ್ರಭು ಚವ್ಹಾಣ್

Must Read

ಬೀದರ್ : ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ರಿಂದ ಧ್ವಜಾರೋಹಣ ಮಾಡಿದರು.

ಕೊವೀಡ್ ನಿಯಮಗಳ ಪಾಲನೆಯೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ವನ್ನು ಬೀದರ್ ನ ಪೊಲೀಸ್ ಪರೇಡ್ ಮೈದಾನದಲ್ಲಿ ಸಚಿವರು ನೆರವೇರಿಸಿದರು.

ಧ್ವಜಾರೋಹಣದ ಬಳಿಕ ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕಾರ ಮಾಡಿದ ಬಳಿಕ ವಿವಿಧ ಪೊಲೀಸ್ ತಂಡಗಳಿಂದ ಕವಾಯತ್ತು ನಡೆಯಿತು.
ಶಾಸಕ ರಹೀಂಖಾನ್, ಎಂಎಲ್ಸಿ ವಿಜಯ್ ಸಿಂಗ್,ಡಿಸಿ ರಾಮಚಂದ್ರನ್ ಆರ್, ಎಸ್ಪಿ ನಾಗೇಶ್ ಡಿಲ್ ಭಾಗಿಯಾಗಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group