ಸತ್ಸಂಗ ಸಂಪದ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಮೆಚ್ಚುಗೆ

Must Read

ಬೆಳಗಾವಿ ಜಿಲ್ಲೆ ಯಮಕನಮರಡಿಯ ಬಿ.ಬಿ ಹಂಜಿ ಇಂಟರ್ ನ್ಯಾಷನಲ್ ಮತ್ತು ವಾಯ್ .ವಿ.ಎಸ್.ಶಾಲೆ ಯ ಸಂಯುಕ್ತಾಶ್ರಯದಲ್ಲಿ ನಡೆದ ‘ಸಖೀ 2022’ ಅಂತಾರಾಷ್ಷ್ರೀಯ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಸರ್ಕಾರದ ಮುಜರಾಯಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆರವರಿಗೆ ಬೆಂಗಳೂರಿನ ಸಂಸ್ಕೃತಿ ಚಿಂತಕ – ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರು ಬರೆದಿರುವ ಸದ್ವಿಚಾರಗಳ ಸಂಕಲನ ‘ಸತ್ಸಂಗ ಸಂಪದ’ ಕೃತಿಯನ್ನು ಬಿ.ಬಿ ಹಂಜಿ ಇಂಟರ್ ನ್ಯಾಷನಲ್ ಶಾಲೆ ಮುಖ್ಯಸ್ಥೆ ಶ್ರೀಮತಿ ಪೂಜಾ ಹಂಜಿರವರು ನೀಡಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಸಚಿವರು ಮಾತನಾಡುತ್ತ ನವನಾಗರೀಕತೆಯ ಇಂದಿನ ಯುಗದಲ್ಲಿ ಸನಾತನ ಸಂಸ್ಕೃತಿಯ ಸಾರಸರ್ವಸ್ವವನ್ನು ಸರಳ ಭಾಷೆಯಲ್ಲಿ ತಿಳಿಸುವ ಈ ಕೃತಿ ಸಾಧನೆಯ ಪಥದಲ್ಲಿರುವ ಪ್ರತಿಯೊಬ್ಬರು ಓದಬೇಕಾದ ಅಮೂಲ್ಯ ಗ್ರಂಥ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group