spot_img
spot_img

ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

Must Read

spot_img

ಬೀದರ – ಮಾಜಿ ಸಚಿವ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಗಣೇಶ ಚತುರ್ಥಿಯ ಶುಭ ದಿನವಾದ ಬುಧವಾರ ಗಣೇಶ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯ ಗಡಿಯಲ್ಲಿರುವ ರಜಿಂತಲ್ ನ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣೇಶ ದೇವರ ದರ್ಶನ ಪಡೆದು,ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!