ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮ

Must Read

ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವರ ಆಶ್ರಯದಲ್ಲಿ  13ನೇ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಹುಣ್ಣಿಮೆಯ ರಹಸ್ಯಮಯ ವಿಸ್ಮಯಗಳು ಕುರಿತು ಉಪನ್ಯಾಸವು  ಫೆ.5ರಂದು ಸಂಜೆ 6-30 ಗಂಟೆಗೆ ಶ್ರೀ ರಂಗ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಧ್ಯಕ್ಷತೆ ವಹಿಸುವರು. ಕರ್ನಲ್ ಡಾ.ಪರುಶುರಾಮ ನಾಯಿಕ ಉಪನ್ಯಾಸ ನೀಡುವರು ಎಂದು ಕಸಾಪ ಮೂಡಲಗಿ ತಾಲೂಕಾ ಅಧ್ಯಕ್ಷ ಡಾ.ಸಂಜಯ ಶಿಂದಿಹಟ್ಟಿ ತಿಳಿಸಿದ್ದಾರೆ.

Latest News

ಬೆಳಕಿನ ಹಬ್ಬ ದೀಪಾವಳಿ.

            'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ  ದೀಪಾವಳಿ ಹಬ್ಬ'. ದೇಶದಾದ್ಯಂತ...

More Articles Like This

error: Content is protected !!
Join WhatsApp Group