ಕಲ್ಯಾಣರಾವ್ ಮುಚಳಂಬಿ ನಿಧನಕ್ಕೆ ಸಂಸದ ಕಡಾಡಿ ಸಂತಾಪ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಮೂಡಲಗಿ: ಹಿರಿಯ ರೈತಪರ ಹೋರಾಟಗಾರ, ಕಲ್ಯಾಣರಾವ್ ಮುಚಳಂಬಿ ಇಂದು ತೀವ್ರ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.

ಬುಧವಾರ ಅ.6 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯದಲ್ಲಿ ಕಲ್ಯಾಣರಾವ್ ಮುಚಳಂಬಿ ನಿಧನಕ್ಕೆ ಸಂತಾಪ ಸೂಚಿಸಿ, ಮೌನ ಆಚರಿಸಿ ನಂತರ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ರೈತಪರ ಮತ್ತು ಜನಪರ ಹೋರಾಟಗಾರ ಒಬ್ಬರನ್ನು ಕಳೆದುಕೊಂಡಿದೆ. ಪತ್ರಿಕಾ ಕೇತ್ರದಲ್ಲಿ ಕೂಡಾ ರೈತ ಪರ ವಿಚಾರಗಳನ್ನು ಪ್ರತಿಬಿಂಬಿಸುವ ಸಲುವಾಗಿ ಹಸಿರುಕ್ರಾಂತಿ ಮತ್ತು ಸಮತೋಲನ ಎಂಬ ಎರಡು ಪತ್ರಿಕೆಯನ್ನು ಹುಟ್ಟುಹಾಕಿದ್ದು, ರೈತಪರ ಹೋರಾಟದಲ್ಲಿ ಅವರ ಹೆಸರು ಚಿರಸ್ಥಾಯಿ ಆಗಿದೆ ಎಂದರು.

ಈ ಸಂದರ್ಭದಲ್ಲಿ ಚೂನಪ್ಪ ಪೂಜೇರಿ, ರಾಮಪ್ಪ ಮುಳ್ಳೂರ, ಸತೀಶ ಜುಂಜರವಾಡ, ದುಂಡಪ್ಪ ನಿಂಗನ್ನವರ, ಭೀಮಶಿ ಬಂಗಾರಿ, ಅಜೀತ ಅಂಗಡಿ, ಪರಪ್ಪ ಗಿರೆಣ್ಣವರ ಸೇರಿದಂತೆ ಅನೇಕರು ಇದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!