ಮೂಡಲಗಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರು ನವದೆಹಲಿಯಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೆಟ್ಟಿಯಾಗಿ ಶುಭಕೋರಿದರು.
ಈ ಸಂದರ್ಭದಲ್ಲಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಶ್ರೀಮತಿ ಮಂಗಳಾ ಅಂಗಡಿ, ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ಶಾಸಕರಾದ ಅಭಯ್ ಪಾಟೀಲ, ಮಹಾಂತೇಶ್ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ,ಮಾಜಿ ಶಾಸಕರಾದ ಸಂಜಯ್ ಪಾಟೀಲ ಉಪಸ್ಥಿತರಿದ್ದರು.