ಈ ಭಾನುವಾರ ಮೂಡಲಗಿ ಉಪನೋಂದಣಿ ಕಛೇರಿ ಸಾರ್ವಜನಿಕ ಸೇವೆಗೆ ಲಭ್ಯ

Must Read

ಮೂಡಲಗಿ –  ರಾಜ್ಯ ಸರಕಾರ ಹಾಗೂ ನೋಂದಣಿ ಮಹಾಪರಿವೀಕ್ಷರ ಆದೇಶದಂತೆ ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪ ನೋಂದಣಿ ಕಛೇರಿಗಳು ಸರದಿಯ ಆಧಾರದ ಮೇಲೆ ೨ನೇ ಶನಿವಾರ, ೪ನೇ ಶನಿವಾರ ಮತ್ತು ಭಾನುವಾರ ರಜಾ ದಿನದಂದು ಕರ್ತವ್ಯ ನಿರ್ವಹಿಸುವ ಒಂದು ಉಪನೋಂದಣಿ ಕಛೇರಿಗೆ ಮಂಗಳವಾರ ರಜಾ ದಿನವೆಂದು ಆದೇಶಿಸಿದ್ದು, ಈ ಆದೇಶದಂತೆ ಜೂ.೧ ಭಾನುವಾರದಂದು ಬೆಳಗಾವಿ ಜಿಲ್ಲೆಯ ಮೂಡಲಗಿ ಉಪ ನೋಂದಣಿ ಕಛೇರಿ ಕರ್ತವ್ಯ ನಿರ್ವಹಿಸಲಿದೆ.

ಸಾರ್ವಜನಿಕರು ಇದರ ಉಪಯೋಗ ಪಡೆದುಕೋಳ್ಳಬೇಕು ಎಂದು ಜಿಲ್ಲಾ ನೋಂದಣಿ ಅಧಿಕಾರಿ ಮಹಾಂತೇಶ ಪಟಾತರ ಹಾಗೂ ಮೂಡಲಗಿ ಉಪ ನೋಂದಣಿ ಅಧಿಕಾರಿ ಹರಿಯಪ್ಪ ಓ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group