ಜಿಲ್ಲೆಯಲ್ಲಿ ಶೀಘ್ರವೇ ಕೊರೋನಾಗೆ ಮುಕ್ತಿ: 439 ಜನರಿಗೆ ಸೋಂಕು ಧೃಡ, 12 ಸಾವು

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೆಳಗಾವಿ: ಸರ್ಕಾರ ನಿಯಮ ಪಾಲನೆಯಿಂದ ಸೋಂಕಿನ ಅಲೆ ಗಣನೀಯವಾಗಿ ಇಳಿಕೆ ಕಂಡಿದೆ. ಗುರುವಾರ ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ 439 ಜನರಿಗೆ ಸೋಂಕು ದೃಢ ಪಟ್ಟಿದೆ. 12 ಕೊರೋನಾ ಬಲಿಯಾಗಿದ್ದಾರೆ.

ಕಳೆದ 15 ಗಳಿಂದ  ಕೊರೋನಾ ‌ಜಿಲ್ಲೆಯಲ್ಲಿ ಮ್ಯತ್ಯಕೇಕೆ ಹಾಕಿದ್ದು ಜನ್ನರನ್ನು ಆತಂಕಕ್ಕೆ ದೂರಿತ್ತು.‌ ಮೊದಲ ಬಾರಿಗೆ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ.

ಇಂದು (ಗುರುವಾರ), ಒಟ್ಟಾಗಿ 63474 ಜನರು ಬಿಡುಗಡೆಯಾಗಿದ್ದಾರೆ. ಸೋಂಕಿತರ ಸಂಖ್ಯೆ 72256 ಕ್ಕೆ ತಲುಪಿದೆ. 675 ಸೋಂಕಿತರು ಮೃತಪಟ್ಟಿದ್ದಾರೆ. 8107 ಸೋಂಕಿತರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ತಾಲೂಕಾವಾರು ಸೋಂಕಿತರ ವಿವರ: ಬೆಳಗಾವಿ 206,  ಅಥಣಿ 37,  ಬೈಲಹೊಂಗಲ 21, ಚಿಕ್ಕೋಡಿ 48, ಗೋಕಾಕ 23,  ಹುಕ್ಕೇರಿ 31, ಖಾನಾಪುರ 11, ರಾಮದುರ್ಗ 21,  ರಾಯಬಾಗ 8,  ಸವದತ್ತಿ 27 ಹಾಗೂ ಇತರೆ 6 ಜನರಿಗೆ ಸೋಂಕು ತಗುಲಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!