ಮುನವಳ್ಳಿ ಶ್ರೀ ಪಂಚಲಿಂಗೇಶ್ವರ ದೇವಾಲಯ ಕಾರ್ತಿಕೋತ್ಸವ

Must Read

ಮುನವಳ್ಳಿ: ಪಟ್ಟಣದ ಸುಪ್ರಸಿದ್ದ ಐತಿಹಾಸಿಕ ದೇವಾಲಯ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿದ್ದು ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮುನವಳ್ಳಿ ಸೋಮಶೇಖರಮಠದ ಪರಮಪೂಜ್ಯ ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ.

ಊರಿನ ಗಣ್ಯರು,ಹಿರಿಯರು,ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಮಿತಿಯವರು ಸಕಲ ಸದ್ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಮಂಗಳಾರುತಿ ಪಲ್ಲಕ್ಕಿ ಸೇವೆ ಜರುಗುವ ಮೂಲಕ ಕಾರ್ತಿಕೋತ್ಸವ ಜರುಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Latest News

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಗಾಗಿ ಬೃಹತ್ ಪ್ರತಿಭಟನೆ – ಡಾ.ಅಡಿವೆಪ್ಪ ಇಟಗಿ 

ಬೆಳಗಾವಿ :ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 11,000 ಅತಿಥಿ ಉಪನ್ಯಾಸಕರು ತಮ್ಮ ಸೇವೆ ಖಾಯಂಗೊಳಿಸಲು ಆಗ್ರಹಿಸಿ ಕಳೆದ 15...

More Articles Like This

error: Content is protected !!
Join WhatsApp Group