spot_img
spot_img

ಡಾ. ಸುರೇಶ ನೆಗಳಗುಳಿಗೆ ಮುಂಗಾರು ಸಿರಿ ಪ್ರಶಸ್ತಿ

Must Read

- Advertisement -

ಡಾ. ಜಗದೀಶ ಎಸ್ ಕಾಬನೆಯವರು ಅಧ್ಯಕ್ಷರಾಗಿರುವ ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಮಂಗಳೂರಿನ ವೈದ್ಯ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಇವರಿಗೆ ಮುಂಗಾರು ಸಿರಿ ಪ್ರಶಸ್ತಿಯನ್ನು ಇತ್ತೀಚೆಗೆ ನೀಡಲಾಯಿತು.

ವೈದ್ಯಕೀಯ ಮಾತ್ರವಲ್ಲದೆ ಸಾಹಿತ್ಯ ಕ್ಷೇತ್ರದಲ್ಲೂ ಕನ್ನಡ ನಾಡು ನುಡಿ, ನೆಲ, ಜಲ ,ಭಾಷೆ,ರಂಗಭೂಮಿ,ಸಂಗೀತ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ದಿನಾಂಕ 30 ರ ಜೂನ್ 24 ರಂದು ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಶಾಲು,ಹಾರ ಹಾಗೂ ಫಲಕ ಸಹಿತವಾಗಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಚಿತ್ರರಂಗದ ಕಲಾವಿದರ ಸಹಿತ ಹಲವರು ಮತ್ತು ಅನೇಕ ಕವಿಗಳು‌ ಈ ಕಾರ್ಯಕ್ರಮ ಹಾಗೂ ಜೊತೆಗೆ ನಡೆದ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಎನ್.ಎಸ್.ಎಸ್. ಶಿಬಿರ ಸಹಕಾರಿ: ಡಾ. ಸಂಜೀವ ತಳವಾರ

ಮೂಡಲಗಿ: ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಲು ಮತ್ತು ತಮ್ಮ ಬದುಕನ್ನು ಸಾರ್ಥಕ ಪಡಿಸಿಕೊಳ್ಳಲು ಎನ್‌.ಎಸ್‌.ಎಸ್‌ ವಾರ್ಷಿಕ ವಿಶೇಷ ಶಿಬಿರಗಳು ಉತ್ತಮ ಅವಕಾಶ ಒದಗಿಸಿಕೊಡುತ್ತವೆ ಎಂದು ರಾಣಿ...
- Advertisement -

More Articles Like This

- Advertisement -
close
error: Content is protected !!
Join WhatsApp Group