ನಾಗಮಲ್ಲೇಶ ಮತಯಾಚನೆ

Must Read

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕರಾದ ನಾಗಮಲ್ಲೇಶ್ ಮತಯಾಚನೆ ಮಾಡಿದರು

ಮೈಸೂರಿನ ಶಾರದಾ ವಿಲಾಸ ಪದವಿಪೂರ್ವ ಕಾಲೇಜಿನಲ್ಲಿಂದು (ಮೇ 23) ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ನಾಗಮಲ್ಲೇಶ್ ಅವರು ಮತಯಾಚಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಮಂಜುನಾಥ್ ಎನ್.ಜೆ., ಮಲ್ಲಿಕಾರ್ಜುನ ಎಂ., ಜೈಪಾಲ ಜಿ., ಕಾಲೇಜಿನ ಪ್ರಾಂಶುಪಾಲರಾದ ಸಿ.ಕೆ.ಅಶೋಕಕುಮಾರ್, ಡಾ.ಡಿ.ಸಿ.ಉಮೇಶ್, ಸಯ್ಯದ್ ಮುಷೀರ್ ಅಹಮ್ಮದ್ ಉಪಸ್ಥಿತರಿದ್ದರು.

Latest News

ಮಾಚಿದೇವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಮಡಿವಾಳ ಮಾಚಿದೇವರ ಜಯಂತಿ ಸಿಂದಗಿ; ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು...

More Articles Like This

error: Content is protected !!
Join WhatsApp Group