ವಲಯಮಟ್ಟಕ್ಕೆ ನಾಗನೂರ ಸರ್ಕಾರಿ ಶಾಲೆಯ ಬಾಲಕಿಯರ ತಂಡ ಆಯ್ಕೆ

Must Read

ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಬಿ ಬಿ ಸಸಾಲಟ್ಟಿ ತಿಳಿಸಿದ್ದಾರೆ.

ತುಕ್ಕಾನಟ್ಟಿ ಬರ್ಡ್ಸ್ ಸಂಸ್ಥೆಯ ಅಧ್ಯಕ್ಷ ಎ ಆರ್ ಪಾಟೀಲ, ದೈಹಿಕ ಶಿಕ್ಷಕ ಪ್ರಭು ಯಾದಗೂಡ, ಶಿಕ್ಷಕರಾದ ಪಿ ಡಿ ಅಳಗೋಡಿ, ಎಸ್ ಬಿ ಹಿರೇಮಠ, ಎನ್ ಐ ಕೋರಿ, ದೀಪಾ ಹಾಗೂ ಸರಸ್ವತಿ ಅವರು ಆಯ್ಕೆಯಾದ ಬಾಲಕಿಯರನ್ನು ಅಭಿನಂದಿಸಿ ಹರ್ಷ ವ್ಯಕ್ತಪಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group