ರವಿವಾರ ಮಸಗುಪ್ಪಿಗೆ ನಳೀನಕುಮಾರ ಕಟೀಲ್

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಮೂಡಲಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಅವರು ರವಿವಾರ ದಿ. 11 ರಂದು ಸಾಂಯಕಾಲ 4 ಗಂಟೆಗೆ ಮೂಡಲಗಿ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿಯವರ ಪ್ರಚಾರಾರ್ಥವಾಗಿ ಆಗಮಿಸಲಿರುವ ನಳೀನಕುಮಾರ ಕಟೀಲ್ ಅವರು ಪ್ರಚಾರ ಭಾಷಣ ಮಾಡುವರು. ಈ ಸಭೆಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ ಕತ್ತಿ, ಸಂಸದ ಈರಣ್ಣ ಕಡಾಡಿ, ಬಿಜೆಪಿ ಮುಖಂಡರುಗಳು ಹಾಗೂ ಪದಾಧಿಕಾರಿಗಳು ಆಗಮಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವಂತೆ ಅರಭಾಂವಿ ಮಂಡಲ ಬಿಜೆಪಿ ಅಧ್ಯಕ್ಷ ಮಹದೇವ ಶೆಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!