ವೈದ್ಯರ ದಿನಾಚರಣೆ; ನಾವು ವೈದ್ಯರೆಲ್ಲ ಅಣ್ಣ ತಮ್ಮಂದಿರಂತೆ ಕೆಲಸ ಮಾಡೋಣ – ಡಾ.ಮಲ್ಲನಗೌಡರ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಸವದತ್ತಿ – “ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ನಾವು ಬಹಳಷ್ಟು ಕಾಳಜಿ ವಹಿಸಿ ಮತ್ತು ನಮ್ಮ ಆರೋಗ್ಯದ ಬಗ್ಗೆಯು ಕಾಳಜಿ ವಹಿಸಿಕೊಂಡು ಸೇವೆ ಸಲ್ಲಿಸಬೆಕು ಆಸ್ಪತ್ರೆಗಳಲ್ಲಿ ಕೊವಿಡ್ ನಿಯಮಾವಳಿಗಳನ್ನು ಸಂಪೂರ್ಣವಾಗಿ ನಿರಂತರವಾಗಿ ಪಾಲಿಸಲೇಬೇಕಾಗಿದೆ ಮತ್ತು ವೈದ್ಯಕೀಯ ವೃತ್ತಿ ಮಾಡುವ ನಾವೆಲ್ಲರು ಅಣ್ಣತಮ್ಮಂದಿರಂತೆ ಕೆಲಸ ಮಾಡಿ ಮಹಾಮಾರಿ ಕೊರೋನಾ ರೋಗವನ್ನು ಓಡಿಸೋಣ ಎಂದು ಮುಖ್ಯ ವೈದ್ಯಾಧಿಕಾರಿ ಡಾಕ್ಟರ ಮಲ್ಲನಗೌಡರ ಮಾತನಾಡಿದರು

ಅವರು ತಾಲೂಕಾ ಸಾರ್ವಜನಿಕ ಸಭಾಭವನದಲ್ಲಿ ಇಂಡಿಯನ್ ಮೆಡಿಕಲ್ ಅಷೋಸಿಯೇಷನ್ ಮತ್ತು ಆಯುಷ್ ಫೆಡರೆಶನ್ ಆಪ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಸವದತ್ತಿ ಮುನವಳ್ಳಿ ಯರಗಟ್ಟಿ ಇವರು ಆಚರಿಸಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ತಾಲೂಕಾ ಮುಖ್ಯ ವೈದ್ಯಾಧಿಕಾರಿ ಡಾಕ್ಟರ ಮಹೇಶ ಚಿತ್ತರಗಿ ಮಾತನಾಡಿದರು. ವೇದಿಕೆ ಮೇಲೆ ಡಾಕ್ಟರ ಹೇಮಂತ ಭಸ್ಮೇ. ಜಿ ಎಲ್ ಮೇಟಿ.ರಮೇಶ ದಾನಗೌಡರ.ಸಿ ಬಿ ನಾವದಗಿ, ಎ ಸಿ ಕಬ್ಬಿಣ, ವಿಜಯ ನಾವದಗಿ,ಎಸ್ ಬಿ ಹಿತ್ತಲಮನಿ,ಯು ಇ ಹುರಳಿ, ಎಸ ಎಲ್ ಕುಲಕರ್ಣಿ, ನಬಿ ನಾಯಕ್ ಅನುಪ ಕಬ್ಬೀಣ,ಅರ್ ಆರ್ ಹಿರೇಕುಂಬಿ, ಕೆ ಬಿ ಹನಸಿ, ಮತ್ತು ನಯನಾ ಭಸ್ಮೇ ಪ್ರೀತಿ ನರಗುಂದ, ಪಲ್ಲವಿ ನಾವದಗಿ ಸೇರಿದಂತೆ ಸ್ಥಳೀಯ ಮಹಿಳಾ ವೈದ್ಯರು ಉಪಸ್ಥಿತರಿದ್ದರು.

- Advertisement -

ಡಾಕ್ಟರ ಎ ಸಿ ಕಬ್ಬಿಣ ರವರು ಸಂದೇಶವಾಚನ ಮಾಡಿದರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಎಸ್ ಆಯ್ ಡೋಣಿ ಕ್ಷಯ ರೊಗದಿಂದ ಬಳಲುತ್ತಿರುವ ರೋಗಿಗಳ ಬಗ್ಗೆ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ಷಯರೋಗ ತಪಾಸಣೆಯ ಕೊಠಡಿಯನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!