ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ ತರಬೇತಿ ಬಹಿಷ್ಕಾರ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸವದತ್ತಿ: ರಾಜ್ಯ ಸಂಘದ ಕರೆಯಂತೆ ಇಂದು ಸವದತ್ತಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯುತ್ತಿರುವ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ ತರಬೇತಿಯನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾದ ಹೆಚ್.ಆರ್.ಪೆಟ್ಲೂರ ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಬಹಿಷ್ಕರಿಸಲಾಯಿತು.

ಜೊತೆಗೆ ಸಂಘದ ಕರೆಗೆ ಓಗೊಟ್ಟು ಸರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಈ ಬಹಿಷ್ಕಾರ ದಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಕಿರಣ ಕುರಿ ಸೇರಿದಂತೆ ತರಬೇತಿಗೆ ಆಗಮಿಸಿದ ಶಿಕ್ಷಕ ಶಿಕ್ಷಕಿಯರು ಪಾಲ್ಗೊಂಡಿದ್ದರು

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!