ನವರಾತ್ರಿ ಉತ್ಸವ ಪೂರ್ವಭಾವಿ ಸಭೆ

Must Read

ಮೂಡಲಗಿ: ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿ ವತಿಯಿಂದ ಪ್ರತಿ ವರ್ಷ ಜರುಗುವ ನವರಾತ್ರಿ ಉತ್ಸವ ಕುರಿತು ಪೂರ್ವಭಾವಿ ಸಭೆಯು ಸೆ. ೧೬ ಶುಕ್ರವಾರದಂದು ಸಾಂಯಕಾಲ ೪-೦೦ ಗಂಟೆಗೆ ನಗರದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.

ಪೂರ್ವಭಾವಿ ಸಭೆಗೆ ನಗರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಖಂಡರು, ಯುವಕ-ಯುವತಿಯರು, ಕಾಲೇಜು ವಿದ್ಯಾರ್ಥಿಗಳು ಹಾಗೂ ನಗರದ ಸಾರ್ವಜನಿಕರು ಹಾಜರಾಗುವ ಮೂಲಕ ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿಗೆ ಅಗತ್ಯ ಸಲಹೆ ಸೂಚನೆ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಸಮಿತಿಯ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group