ದಿ ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್ ನೂತನ ಅಧ್ಯಕ್ಷರ ಸನ್ಮಾನ

Must Read

ಸಿಂದಗಿ; ದಿ ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿ ಸಿಂದಗಿ ಇದರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದಂತ ಶರಣಪ್ಪ ಎಸ್ ವಾರದ ಅವರಿಗೆ ಹಾಗೂ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತಿ ಹೊಂದಿದ ಮುರುಗೇಶ ಬಮ್ಮಣ್ಣಿ , ಹೊಸದಾಗಿ ಪದೋನ್ನತಿ ಹೊಂದಿ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ ದೇವೂರ , ವ್ಯವಸ್ಥಾಪಕರಾಗಿ ಭಡ್ತಿ ಪಡೆದ ಬಸವರಾಜ ಗೋಗಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅವರನ್ನು ಮಾಜಿ ವಿಧಾನ ಪರಿಷತ್ ಶಾಸಕರಾದ ಅರುಣ ಶಹಾಪುರ, ಭೀಮಾಶಂಕರ ತಾರಾಪೂರ, ದಾನೇಶ ಬಮ್ಮಣ್ಣಿ, ಮಲ್ಲಿಕಾರ್ಜುನ ಅಲ್ಲಾಪೂರ, ಶಿವಾನಂದ ರೋಢಗಿ, ಬ್ಯಾಂಕಿನ ಉಪಾಧ್ಯಕ್ಷ ಪ್ರಕಾಶ್ ಕೋರಿ, ಸುರೇಶ್ ಬಾಬು ಜೋಗೂರ , ರವಿ ನಾಗೂರ, ನೀಲಕಂಠ ಗುಣಾರಿ ಹಾಗೂ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group