ಲಾಕ್ ಡೌನ್ ಅಗತ್ಯವಿಲ್ಲ ; ಸಿಎಂ ಸ್ಪಷ್ಟನೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ಲಾಕ್ ಡೌನ್ ನಿಂದಾಗುವ ಸಮಸ್ಯೆಯ ಬಗ್ಗೆ ಸರ್ಕಾರಕ್ಕೆ ಗೊತ್ತಿದೆ. ಅದರಿಂದ ಜನರಿಗೆ ತೊಂದರೆಯಾಗುತ್ತದೆ. ಅಲ್ಲದೆ ಲಾಕ್ ಡೌನ್ ಅಗತ್ಯವಿಲ್ಲ ಎಂದು ತಜ್ಞರು ಕೂಡ ಹೇಳಿದ್ದಾರೆ. ಮುಂದೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತೇವೆ.ಲಾಕ್ ಡೌನ್ ಆದರೆ ಜನರಿಗೆ ತೊಂದರೆಯಾಗುತ್ತದೆ ಕಾರಣ ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾಡಲ್ಲ ಎಂದು ಹೇಳಿದರು.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!