ಸಿಂದಗಿ: ಮತದಾರರ ಸಂಪರ್ಕ ಹಾಗೂ ಚುನಾವಣೆಯ ಬಗ್ಗೆ ಮಾಹಿತಿ, ಚುನಾವಣೆಯ ನಿರ್ವಹಣೆ ಮತ್ತು ಮಾರ್ಗದರ್ಶನದ ಕುರಿತು ಘಟನಾಯಕರಿಗೆ ಬೆಳಗಾವಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಮಾಹಿತಿ ಒದಗಿಸಿದರು.
ಪಟ್ಟಣದ ಭಾಜಪ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಘಟನಾಯಕರ ಸಭೆಯಲ್ಲಿ ಭಾಗವಹಿಸಿ ಮಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾಂಪುರ, ಚಿದಾನಂದ ಚಲವಾದಿ, ಬಿ ಎಚ್ ಬಿರಾದಾರ, ಶಿಲ್ಪಾ ಕುದರಗೊಂಡ, ಶ್ರೀಶೈಲ ಪರಗೊಂಡ ಹಾಗೂ ಗುರು ತಳವಾರ, ಶಿವಕುಮಾರ ಬಿರಾದಾರ ಸೇರಿದಂತೆ ಅನೇಕರು , ಕಾರ್ಯಕರ್ತರು ಉಪಸ್ಥಿತರಿದ್ದರು.