spot_img
spot_img

ದಿ.27 ರಂದು ಮೂಡಲಗಿಯಲ್ಲಿ ಪತ್ರಿಕಾ ದಿನಾಚರಣೆ

Must Read

spot_img

ಮೂಡಲಗಿ : ಮೂಡಲಗಿ ತಾಲೂಕಾ ಪತ್ರಕರ್ತರ ಬಳಗ ಹಾಗೂ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜು.27ರಂದು ಸಂಜೆ 4 ಗಂಟೆಗೆ ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆ ಜರುಗಲಿದೆ.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮೂಡಲಗಿಯ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೆಯ ಶ್ರೀಪಾದಬೋಧ ಸ್ವಾಮೀಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮೀಜಿ ವಹಿಸುವವರು, ಉದ್ಘಾಟಕರಾಗಿ ಮೂಡಲಗಿಯ ದಿವಾಣಿ ಹಾಗೂ ಜೆ.ಎಮ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ, ಅತಿಥಿ ಉಪನ್ಯಾಸಕರಾಗಿ ಮಹಾಲಿಂಗಪೂರ ಪಟ್ಟಣದ ಪತ್ರಕರ್ತ ಶಿವಲಿಂಗ ಸಿದ್ನಾಳ, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಡಿ ಜಿ ಮಹಾತ್, ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಖಾ ಹಾದಿಮನಿ, ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ನ್ಯಾಯವಾದಿಗಳು ಭಾಗವಹಿಸುವವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ: ಇದೇ ವೇಳೆಯಲ್ಲಿ ಮೂಡಲಗಿ ತಾಲೂಕು ಪ್ರೆಸ್ ಅಸೋಶಿಯೇಶನ್, ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಹಾಗೂ ಯುವ ಜೀವನ ಸೇವಾ ಸಂಸ್ಥೆಯ ವತಿಯಿಂದ ಮೂವರು ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!