Homeಸುದ್ದಿಗಳುಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ

ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ

ಮೂಡಲಗಿ: ಇಲ್ಲಿಯ ಕಾಲೇಜು ರಸ್ತೆಯಲ್ಲಿ ಸುಸಜ್ಜಿತವಾದ ಮತ್ತು ಹೊಸ ತಂತ್ರಜ್ಞಾನದ ಕಣ್ಣು ತಪಾಸಣೆ, ವಿವಿಧ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಸೌಲಭ್ಯವನ್ನು ಹೊಂದಿರುವ ಡಾ. ಸಚಿನ್ ರವರ ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆಯು ಜ. 31ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.

ಶ್ರೀ ಮಹಾಲಕ್ಷ್ಮೀ ಮತ್ತು ಶ್ರೀ ಸರಸ್ವತಿ ಪೂಜೆಯೊಂದಿಗೆ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮೀಜಿಗಳು ಆಸ್ಪತ್ರೆಯನ್ನು ಉದ್ಘಾಟಿಸುವರು ಎಂದು ಡಾ. ಸಚೀನ ಟಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group