ಆಕ್ಸಿಜನ್; ಕೇಜ್ರಿ ಸರ್ಕಾರದ ಕುತಂತ್ರದಾಟ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಹೊಸದಿಲ್ಲಿ – ದೇಶದಲ್ಲಿ ದೆಹಲಿ ಬಿಟ್ಟು ಉಳಿದ ಕಡೆಯಲ್ಲಿ ಕೊರೋನಾ ರೋಗಿಗಳು ಆಕ್ಸಿಜನ್ ಇಲ್ಲದೆ ಸಾಯುತ್ತಿದ್ದರೆ ತನಗೆ ಬೇಕಾಗಿದ್ದಕ್ಕಿಂತ ನಾಲ್ಕು ಪಟ್ಟು ಹೆಚ್ಚು ಬೇಕೆಂದು ಹೇಳಿ ಪಡೆದುಕೊಂಡಿರುವ ಬಗ್ಗೆ ಸುಪ್ರೀಮ್ ಕೋರ್ಟ್ ಚಾಟಿ ಬೀಸಿದೆ.

ಬೇಕಾಗಿದ್ದದ್ದು ೨೮೯ ಮೆ ಟನ್, ಪಡೆದುಕೊಂಡಿದ್ದು ೧೧೪೦ ಮೆ. ಟನ್ !
ಹೆಚ್ಚು ಅವಶ್ಯಕತೆ ಇದ್ದ ಇತರೆ ರಾಜ್ಯಗಳಿಗಿಂತಲೂ ಅನವಶ್ಯಕವಾಗಿ ನಾಲ್ಕು ಪಟ್ಟು ಹೆಚ್ಚು ಕೇಳಿದ ದೆಹಲಿಯ ಕೇಜ್ರಿವಾಲ್ ಸರ್ಕಾರ ಸುಪ್ರೀಮ್ ಕೋರ್ಟ್ ಮೊರೆ ಹೋಗಿತ್ತು ಸುಪ್ರೀಮ್ ಆದೇಶದಂತೆ ಕೇಂದ್ರ ಸರ್ಕಾರ ದೆಹಲಿಗೆ ೧೧೪೦ ಮೆ ಟನ್ ಆಕ್ಸಿಜನ್ ಪೂರೈಕೆ ಮಾಡಿತ್ತು.

ಇದೀಗ ಆಡಿಟ್ ವರದಿಯಲ್ಲಿ ದೆಹಲಿ ಸರ್ಕಾರಕ್ಕೆ ವಿನಾಕಾರಣ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಕೆಯಾಗಿದ್ದು ಉಳಿದ ರಾಜ್ಯಗಳು ಆಕ್ಸಿಜನ್ ವಿಷಯದಲ್ಲಿ ಕಷ್ಟ ಅನುಭವಿಸಿವೆ.

- Advertisement -

ಸುಪ್ರೀಮ್ ಕೋರ್ಟ್ ಈ ವಿಷಯದಲ್ಲಿ ಕೇಜ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಕೊರೋನಾ ಸಂಕಷ್ಟದ ಸಮಯದಲ್ಲಿ ಉದ್ದೇಶಪೂರ್ವಕವಾಗಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ದೆಹಲಿ ಸರ್ಕಾರದ ದುರುದ್ದೇಶ ಹೊರಬಿದ್ದಂತಾಗಿದೆ.

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!