ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Must Read

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ...

ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್‍ಡಿ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಲ್ಲಪ್ಪ ಕೆಂಚಪ್ಪ ಕಂಕಣವಾಡಿ ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಡಾ: ಹೆಚ್.ಎಸ್.ಜಂಗೆ ಅವರ...

ಪೋಸ್ಟ್ ಕಾರ್ಡಗಳಲ್ಲಿ ಪ್ರಧಾನಿಗೆ ಶುಭಾಶಯ

ಸಿಂದಗಿ: ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲ ವತಿಯಿಂದ ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ವಿಶ್ವ ನಾಯಕ ನಮ್ಮ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ಮೋದೀಜಿ...

ಮೂಡಲಗಿ: ಮೂಡಲಗಿ ಧರ್ಮಾಜಿ ಪೋಳ ಹಾಗೂ ಧರ್ಮಟ್ಟಿ ಗ್ರಾಮದ ಸಂತೋಷ ರಾಜು ಹೊಸಮನಿ ನವದೆಹಲಿಯ ದಿ ಇನ್ಸಸ್ಟಿಟ್‌ ಆಫ್‌ ಚಾರ್ಟರ್ಡ್ ಅಕೌಂಟಂಟ್ಸ್‌ ಸಂಸ್ಥೆ ನಡೆಸುವ ಚಾರ್ಟರ್ಡ್ ಅಕೌಂಟಂಟ್‌ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮೂಡಲಗಿ ತಾಲ್ಲೂಕಿಗೆ ಹೆಸರು ತಂದಿದ್ದಾರೆ.

ಇಬ್ಬರು ವಿದ್ಯಾರ್ಥಿಗಳು ಸ್ಥಳೀಯ ಎಂಇಎಸ್‌ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಕಾಮ್‌ ಪದವಿ ಮುಗಿಸಿದ್ದಾರೆ.

ಧರ್ಮಾಜಿ ಪೋಳ ತಂದೆ ಶಿವರುದ್ರಪ್ಪ ಕೃಷಿಕರಾಗಿದ್ದಾರೆ. ಗೋಕಾಕದ ಚಾರ್ಟ್‌ರ್ಡ್‌ ಅಕೌಂಟೆಂಟ್‌ ಪ್ರದೀಪ ಇಂಡಿ ಮತ್ತು ಸೈದಪ್ಪ ಗದಾಡಿ ಅವರ ಮಾರ್ಗದರ್ಶನ ಪಡೆದಿರುವರು.

- Advertisement -

ಸಂತೋಷ ಹೊಸಮನಿಯ ತಂದೆ ರಾಜು ಸಹ ಕೃಷಿಕರಾಗಿದ್ದು ಸತತ ನಾಲ್ಕು ವರ್ಷಗಳಿಂದ ಸಿ.ಎ.ಗಾಗಿ ಪ್ರಯತ್ನ ಮಾಡಿರುವುದಾಗಿ ತಿಳಿಸಿದರು. ಗೋಕಾಕದ ಚಾರ್ಟ್‌ಡ್‌ ಅಕೌಂಟಂಟ್‌ ಸತೀಶ ನಾಡಗೌಡರ ಅವರು ಮಾರ್ಗದರ್ಶನ ನೀಡಿರುವರು.

ವಿದ್ಯಾರ್ಥಿಗಳನ್ನು ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಅಭಿನಂದಿಸಿರುವರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ...
- Advertisement -

More Articles Like This

- Advertisement -
close
error: Content is protected !!