ಪೇ ಸಿಎಂ ಪೋಸ್ಟರ್ ವಿರುದ್ಧ ಬಿಜೆಪಿ ಟಾಂಗ್

Must Read

ಬೀದರ – ಭಾರತೀಯ ಜನತಾ ಪಕ್ಷದ ವಿರುದ್ಧ ಪೇ ಸಿಎಂ ಚಳವಳಿ ಆರಂಭಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟ ಭಾಲ್ಕಿ ಬಿಜೆಪಿ ಯುವ ಮೋರ್ಚಾ ಘಟಕವು ಲಿಂಗಾಯತ ವಿರೋಧಿ ಕಾಂಗ್ರೆಸ್ ಗೆ ಧಿಕ್ಕಾರ ಹಾಕಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಲ್ಲಿ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದ್ದು ಲೂಟಿ ರಾಮಯ್ಯಾ ಗೆ ಧಿಕ್ಕಾರ, ಜೈಲುಹಕ್ಕಿ  ಶಿವಕುಮಾರ್ ಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್ ಮೇಲೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಇಬ್ಬರೂ ನಾಯಕರ ಭಾವಚಿತ್ರ ಅಂಟಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸಾಮೂಹಿಕ ಪ್ರಾರ್ಥನೆ ವಚನ ವಿಶ್ಲೇಷಣೆ ಕಾರ್ಯಕ್ರಮ

ಬೆಳಗಾವಿ - ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಭವನ ಮಹಾಂತೇಶ ನಗರ ಲಿಂಗಾಯತ ಸಂಘಟನೆ ಬೆಳಗಾವಿಯಲ್ಲಿ ದಿನಾಂಕ.09.11.2025ರಂದು ಸಾಮೂಹಿಕ ಪ್ರಾರ್ಥನೆ ವಚನ ವಿಶ್ಲೇಷಣೆ,...

More Articles Like This

error: Content is protected !!
Join WhatsApp Group