ಎಸ್ಎಸ್ಎಲ್ ಸಿ ಮಕ್ಕಳಿಗೆ ಫೋನ್ ಸಂವಾದ ಕಾರ್ಯಕ್ರಮ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ: ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಜಿಲ್ಲಾ ಮಟ್ಟದ ಫೋನ್ ಸಂವಾದ ಕಾರ್ಯಕ್ರಮವು ಏ. 10 ಶನಿವಾರದಂದು ಸಾಂಯಕಾಲ 3-00 ಗಂಟೆಯಿಂದ 5 ಘಂಟೆಯವರೆಗೆ ಜರುಗಲಿದೆ.

ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಪಠ್ಯದಲ್ಲಿಯ ಕ್ಲಿಷ್ಟಾಂಶಗಳು ಹಾಗೂ ಪರೀಕ್ಷೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ನುರಿತ ವಿಷಯ ಸಂಪನ್ಮೂಲ ಶಿಕ್ಷಕರನ್ನು ನಿಯಮಿಸಿದ್ದು, ವಿದ್ಯಾರ್ಥಿಗಳು ಈ ಮೊಬೈಲ ಸಂಖ್ಯೆಗಳಿಗೆ ಸಂಪರ್ಕಿಸಬೇಕು.

- Advertisement -

ಕನ್ನಡ ವಿಷಯಕ್ಕೆ ಸಿದ್ದು ವಾಲಿಮರದ ಮೊ. 9902169050,

ಇಂಗ್ಲೀಷ ವಿಷಯಕ್ಕೆ ಎಮ್ ಎಮ್ ಬಂಬಲವಾಡ ಮೊ. 9742804010,

ಹಿಂದಿ ವಿಷಯಕ್ಕೆ ಮೋಹನ ತುಪ್ಪದ ಮೊ. 8747026839,

ಗಣಿತ ವಿಷಯಕ್ಕೆ ಎನ್.ಡಿ ನಿಡೋಣಿ, 9632196111,

ವಿಜ್ಞಾನ ವಿಷಯಕ್ಕೆ ಎಸ್.ಸಿ ಅರಗಿ ಮೊ. 8971354617,

ಸಮಾಜ ವಿಜ್ಞಾನ ವಿಷಯಕ್ಕೆ ವೈ.ಎನ್ ಲಕ್ಕಿಕೊಪ್ಪ ಮೊ. 9008073709

ಸಂಪರ್ಕಿಸಲು ತಿಳಿಸಿದ್ದಾರೆ.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!