ಮಂಗಗಳ ಹಾವಳಿ

Must Read

ಬೀದರ – ಸುಮಾರು 25 ರಿಂದ 30 ಜನರ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿದ್ದ ಮಂಗಗಳನ್ನು ಗ್ರಾಮಸ್ಥರು ಹಿಡಿದು ಕಾಡಿಗೆ ಬಿಟ್ಟು ನಿಟ್ಟುಸಿರು ಬಿಟ್ಟಿದ್ದಾರೆ.

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಘಟನೆ ನಡೆದಿದ್ದು ಮಂಗಗಳ ದಾಳಿಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಂಗಗಳ ನಿಯಂತ್ರಣ ಮಾಡುವಲ್ಲಿ ಗ್ರಾಮಪಂಚಾಯತ್ ನಿರ್ಲಕ್ಷ್ಯ ತಾಳಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group