spot_img
spot_img

ಎನ್.ಸಿ.ಸಿ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

Must Read

ಮುನವಳ್ಳಿ: ಪಟ್ಟಣದ ಅಜ್ಜಪ್ಪ ಗಡಮಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿಎನ್.ಸಿ.ಸಿ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷರಾಗಿ ಪ್ರೊ. ಸಿ.ಎಸ್. ಬೇರೆನ್ನವರ ಹಾಗೂ ಮುಖ್ಯ ಅತಿಥಿಗಳಾಗಿ ನಿತ್ಯಾನಂದ ಗೌಡರ, ಅರುಣ್ ಹೊನ್ನಳ್ಳಿ ಮತ್ತು ನಂದನ ಪಾಲನಕರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಸಸಿ ನೆಡಲಾಯಿತು.

ಸಸಿ ನೆಟ್ಟು ಬರ ಅಳಿಸು.ಎಂಬ ಸಂದೇಶವನ್ನು ಈ ಸಂದರ್ಭದಲ್ಲಿ ಸಾರಲಾಯಿತು. ಉಪನ್ಯಾಸಕರಾದ ಆನಂದ್ ಕಡ್ಲೆಪ್ಪನವರ, ಶ್ರೀಧರ ಯಲಿಗಾರ ಮತ್ತು ಎನ್.ಸಿ.ಸಿ ಘಟಕದ ಅಧಿಕಾರಿಗಳಾದ ಪ್ರೊ. ಪೃಥ್ವಿರಾಜ್ ಪಾಟೀಲ್ ಹಾಗೂ ಬೋಧಕೇತರ ವರ್ಗದ ಸಿಬ್ಬಂದಿಗಳು ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!