ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ

Must Read

ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಮಾಡುವ ‘ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದಾರೆ.

ಪೂರ್ಣಿಮಾ ಯಲಿಗಾರ ಅವರು ನೂರಾರು ಕವಿತೆಗಳನ್ನು ರಚಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದು ಪ್ರಶಸ್ತಿ ಪಡೆದುಕೊಂಡಿರುವುದಕ್ಕೆ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ಬಾಲಶೇಖರ ಬಂದಿ, ಬಿಇಒ ಅಜಿತ್ ಮನ್ನಿಕೇರಿ ಹಾಗೂ ಸಿದ್ರಾಮ್ ದ್ಯಾಗಾನಟ್ಟಿ, ಸಿರಿಗನ್ನಡ ತಾಲ್ಲೂಕಾ ಅಧ್ಯಕ್ಷೆ ಸಾವಿತ್ರಿ ಕಮಲಾಪೂರ ಅವರು ಪೂರ್ಣಿಮಾ ಅವರನ್ನು ಅಭಿನಂದಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group