spot_img
spot_img

ಪ್ರಭಾ ಶುಗರ್: ಪಿ.ಶಿವಪ್ಪ ಅವರಿಂದ ಧ್ವಜಾರೋಹಣ

Must Read

spot_img

ಘಟಪ್ರಭಾ– ಇಲ್ಲಿಗೆ ಸಮೀಪದ ಪ್ರಭಾ ಶುಗರ್ ನೌಕರರ ಸಹಕಾರಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ಪಿ.ಶಿವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಿ.ಎಲ್.ಭಜಂತ್ರಿ ನಿರ್ದೇಶಕರಾದ ಬಿ.ಆರ್. ಪಾಟೀಲ್, ಎಸ್.ಐ.ಸಿದ್ನಾಳ, ಡಿ.ವಿ.ಶಿಂಧೆ, ಐ.ಎಂ.ಚೌಧರಿ, ಎಸ್.ಕೆ‌.ವಾಲಿಕಾರ, ಎ.ಬಿ.ಗುಂಡ್ಯಾಗೋಳ, ಜಿ.ಎಚ್. ರಫಾಯಿ, ಪಿ.ಎಲ್.ಬಿದರಿ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಎಂ.ಎಸ್.ಮಾಸ್ತಿಹೊಳಿ ಅವರು ಸ್ವಾಗತಿಸಿದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!