Sindagi: ಅಂಜುಮನ್ ಶಿಕ್ಷಣ ಸಂಸ್ಥೆಯ ಉಪಪ್ರಾಚಾರ್ಯರಾಗಿ ಪ್ರಭುಲಿಂಗ ಲೋಣಿ

Must Read

ಸಿಂದಗಿ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ಅಂಜುಮನ್ ಎ-ಇಸ್ಲಾಂ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕಾಲೇಜಿನ ಉಪಪ್ರಾಚಾರ್ಯರಾಗಿ ಪ್ರಭುಲಿಂಗ ಲೋಣಿ ಅವರು ಸಂಸ್ಥೆಯ ಚೇರಮನ್ ಎ ಎ ದುದ್ದನಿ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಮಹಿಬೂಬ ಹಸರಗುಂಡಗಿ, ಪ್ರಾಚಾರ್ಯ ಜಾಕೀರ ಅಂಗಡಿ, ಶಿಕ್ಷಕರಾದ ಪ್ರವೀಣ ಬಿರಾದಾರ, ಮೋಸೀನ ನಾಟೀಕಾರ, ಬಿ.ಜಿ.ಬಳಗಾನೂರ, ನಿವೃತ್ತ ಶಿಕ್ಷಕರಾದ ಎಂ.ಎಚ್.ಪಾನಪರೋಷ, ಎ.ಕೆ.ರಕ್ಕಸಗಿ, ಎನ್.ಡಿ.ನಾಯ್ಕೋಡಿ, ಕೆ.ಡಿ.ಜಮಾದಾರ ಸೇರಿದಂತೆ ಅನೇಕರಿದ್ದರು.

Latest News

ಕರವೇ ಎಂಬುದು ಕನ್ನಡಿಗರ ಆತ್ಮಶಕ್ತಿ

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹುಟ್ಟಿದ್ದು ಕನ್ನಡ ಭಾಷೆಗೆ, ಕನ್ನಡಿಗರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಯುವ ಸಮೂಹದ ಪ್ರತಿಭಟನೆಯಿಂದ. ಅನೇಕ ಸಂಘಟನೆಗಳ ಮುಖಂಡರೊಂದಿಗೆ ಸೇರಿ ಕರವೇ...

More Articles Like This

error: Content is protected !!
Join WhatsApp Group