ಸಿಂದಗಿಗೆ ಪ್ರಕಾಶ ಹುಕ್ಕೇರಿ

Must Read

ಸಿಂದಗಿ– ಶಿಕ್ಷಕರ ಮತ ಕ್ಷೇತ್ರದ ವಿಧಾನ ಪರಿಷತ್ತು ಸದಸ್ಯ ಪ್ರಕಾಶ ಹುಕ್ಕೇರಿ ಅವರು ಸೋಮವಾರ ಸಿಂದಗಿ ಪಟ್ಟಣಕ್ಕೆ ೧೦ ಗಂಟೆಗೆ ಆಗಮಿಸಲಿದ್ದಾರೆ.

ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯಲ್ಲಿ ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಪಟ್ಟಣದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ.

ನಂತರ ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳಿಗೆ ಭೇಟಿ ನೀಡಲಿದ್ದಾರೆ. 

ಶಿಕ್ಷಕ ಸಮುದಾಯ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಪ್ರಾಚಾರ್ಯ ಎ.ಆರ್.ಹೆಗ್ಗಣದೊಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಜಲಜೀವನ ಮಿಶನ್ ಸಫಲಗೊಳಿಸಲು ಶಾಸಕ ಮನಗೂಳಿ ಕರೆ

ಸಿಂದಗಿ; ಜಲಜೀವನ ಮಿಶನ್ ಯೋಜನೆಯಡಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ಯೋಜನೆ ಕಲ್ಪಿಸಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಠು ಹಣ ವ್ಯಯ ಮಾಡಿದೆ ಆದರೆ...

More Articles Like This

error: Content is protected !!
Join WhatsApp Group