ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ವತಿಯಿಂದ ಕೃತಿಗಳ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ

Must Read

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ವತಿಯಿಂದ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕೃತಿಗಳ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ರವರು ಉದ್ಘಾಟಿಸಿದರು.

ಪ್ರಜಾವಾಣಿ ಪ್ರಧಾನ ಸಂಪಾದಕ ರವೀಂದ್ರ ಭಟ್, ಕ.ಗಾ.ಸ್ಮಾ.ನಿ.ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ, ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಹಾಗೂ ಪ್ರಶಸ್ತಿ ಪುರಸ್ಕೃತರಾದ ಡಾ.ಗಜಾನನ ಶರ್ಮ, ಡಾ.ಶರಣು ಹುಲ್ಲೂರು, ಜಮೀಲ್ ಸಾವಣ್ಣ, ಡಾ.ವಿಜಯ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group