ಬೆಲೆ ಏರಿಕೆ ; ಮಾಜಿ ಸಚಿವ ಯುಟಿ ಖಾದರ್ ತೀವ್ರ ವಾಗ್ದಾಳಿ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ಕೇಂದ್ರ ಸರ್ಕಾರ ಜನ ಸಾಮಾನ್ಯರ ಮೇಲೆ ಟ್ಯಾಕ್ಸ್ ಭಯೋತ್ಪಾದನೆ ಮಾಡುತ್ತಿದೆ. ಪ್ರತಿಯೊಂದು ವಿಷಯದಲ್ಲಿ ಟ್ಯಾಕ್ಸ್ ಲೂಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಗಂಭೀರ ಆರೋಪ ಮಾಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ವಿಷಯಕ್ಕೆ ಬಿಜೆಪಿ ಮುಂದೆ ಅಧಿಕಾರಿ ಕಳೆದುಕೊಳ್ಳುತ್ತದೆ. ಜನಾದೇಶಕ್ಕೆ ಬಂದಾಗ ಜನರು ಸೂಕ್ತ ಉತ್ತರ ಕೊಡುತ್ತಾರೆ ಎಂದರು.

ತಸ್ಥಿಕ್ ವಿಚಾರವನ್ನು ರದ್ದು ಮಾಡಿದ್ದೇವೆ ಎಂಬ ತಪ್ಪು ಸಂದೇಶ ಹೋಗಿದೆ. ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರಗಳಿಗೆ ಮುಜರಾಯಿ ಇಲಾಖೆಯಿಂದ ಕೊಡಿ,ಮುಸ್ಲಿಂ ಪವಿತ್ರ ಮಸೀದಿಗಳಿಗೆ ಮೈನಾರಿಟಿ ಇಲಾಖೆಯಿಂದ ಕೊಡಿ ಎಂದು ಆದೇಶ ಹೇಳಿದೆ.

- Advertisement -

ಆದ್ರೆ ಇದನ್ನು ಕೆಲವರು ರದ್ದು ಮಾಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದಾರೆ. ಇದನ್ನು ನೋಡಿಕೊಂಡು ರಾಜ್ಯ ಸರ್ಕಾರ ಸುಮ್ಮನೆ ಕುಳಿತು ಕೊಂಡಿದೆ ಎಂದು ಖಾದರ್ ಹೇಳಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!