spot_img
spot_img

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಮಂಜೂರು- ಸಂಸದ ಈರಣ್ಣ ಕಡಾಡಿ

Must Read

ಮೂಡಲಗಿ: ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಯಿಂದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಡಹಟ್ಟಿ ಗ್ರಾಮದ ಕುಮಾರ ಶ್ಲೋಕ ಅಮುಲ ಹಲಕರ್ಣಿ ಇವರ ಚಿಕಿತ್ಸೆಗೆ 3 ಲಕ್ಷ ರೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ವೈದ್ಯಕೀಯ ಚಿಕಿತ್ಸೆಗೆ ಹಣ ಮಂಜೂರಾಗಿದೆ ಎಂದು ಸಂಸದರು ತಿಳಿಸಿದ್ದಾರೆ.

ಕಲ್ಲೋಳಿ ಪಟ್ಟಣದ ಗೃಹ ಕಛೇರಿಯಲ್ಲಿ ಆದೇಶ ಪ್ರತಿಯನ್ನು ಕಡಾಡಿಯವರು ಫಲಾನುಭವಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಸಚಿನ ಹಲಕರ್ಣಿ, ಮಹೋಹರ ಚೌಗಲಾ, ಸುನೀಲ ಹಲಕರ್ಣಿ, ವಿದ್ಯಾನಂದ ಹಲಕರ್ಣಿ, ನೇಮಿನಾಥ ತೇರದಾಳ ಇದ್ದರು.

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!