ಖಾಸಗಿ ಎಸ್ಆರ್ ಎಸ್ ಟ್ರಾವೆಲ್ಸ್ ಬಸ್ ಪಲ್ಟಿ

Must Read

ಬೀದರ – ಬೈಕ್ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಪಿಯಾದ ಕಾರಣ ಬಸ್ ನಲ್ಲಿದ್ದ 5- 6 ಜ‌ನರಿಗೆ ಗಂಭೀರ ಗಾಯಗಳಾಗಿದ್ದು ಅದರಲ್ಲಿ 3 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.

ಬೆಂಗಳೂರಿನಿಂದ ಬೀದರ್ ಗೆ ಬರುತ್ತಿದ್ದ ಎಸ್ ಆರ್ ಎಸ್ ಟ್ರಾವೆಲ್ಸ್ ಬಸ್ಸು ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರಣ ಪಲ್ಟಿ ಹೊಡೆಯಿತು

ಬೀದರ್ ತಾಲೂಕಿನ ಅಣದೂರು ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಚಿಂತಾಜನಕವಾದ ಪ್ರಯಾಣಿಕರನ್ನು ಬ್ರೀಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.ಜನವಾಡ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ವರದಿ: ನಂದಕುಮಾರ ಕರಂಜೆ,ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group