ಬೆಂಗಳೂರು – ಡಾ.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಶೇಷಾದ್ರಿಪುರಂ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ಎಸ್.ಸತೀಶ್ ಅವರು “ಅನಂತ ಮೂರ್ತಿ, ಲಂಕೇಶ್ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣಕತೆಗಳಲ್ಲಿ ಲೋಹಿಯಾ ಚಿಂತನೆಗಳು” ಎಂಬ ವಿಷಯದ ಕುರಿತು ಸಲ್ಲಿಸಿದ ಸಂಶೊಧನಾ ಮಹಾಪ್ರಬಂಧಕ್ಕೆ ಜೈನ್ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ನೀಡಿದೆ.
ಪ್ರೊ.ಎನ್.ಎಸ್. ಸತೀಶ್ ಅವರಿಗೆ ಪಿಹೆಚ್.ಡಿ ಪದವಿ
0
389
Previous article
Next article
RELATED ARTICLES