Bidar: ತೈಲ ದರ ಏರಿಕೆ ಖಂಡಿಸಿ ಪ್ರತಿಭಟನೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ತೈಲ ಹಾಗೂ ಅಡಿಗೆ ಬೆಲೆ ಏರಿಸುವುದರ ಮೂಲಕ ಬಡವರು, ಜನಸಾಮಾನ್ಯರು ಕಣ್ಣೀರಿನಲ್ಲಿ ಕೈತೊಳೆಯವಂತಾಗಿದೆ ಎಂದು ಬೀದರ ಮಹಿಳಾ ಕಾಂಗ್ರೆಸ್ ನಾಯಕಿ ಮೀನಾಕ್ಷಿ ಸಂಗ್ರಾಮ ಆರೋಪಿಸಿದರು.

ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.

- Advertisement -

ಬೀದರ್ ನ ಶಿವ ನಗರದಲ್ಲಿರುವ ಪೆಟ್ರೋಲ್ ಬಂಕ್ ಎದುರು ಬೀದರ್ ಕಾಂಗ್ರೆಸ್ ನಾಯಕಿ ಮೀನಾಕ್ಷಿ ಸಂಗ್ರಾಮ್ ನೇತೃತ್ವದಲ್ಲಿ ಅನೇಕ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!