Bidar News: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Must Read

ಬೀದರ – ಬಸವಕಲ್ಯಾಣದ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಸಮಾಧಾನ ಭುಗಿಲೆದ್ದಿದ್ದು ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಖೂಬಾ ಅವರ ಬೆಂಬಲಿಗರು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು.

ಹೊರ ಜಿಲ್ಲೆಯವರಿಗೆ ಟಿಕೆಟ್ ನೀಡಲಾಗಿದೆ ಎಂಬ ಕಾರಣದಿಂದ ಬಸವಕಲ್ಯಾಣದ ಜನರು ಪ್ರತಿಭಟನೆ ಮಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು.

ಬಸವಕಲ್ಯಾಣ ಉಪಚುನಾವಣೆಗೆ ಶರಣು ಸಲಗರ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group