ಕಾಂಗ್ರೆಸ್ ನಿಂದ ಪ್ರತಿಭಟನೆ

Must Read

ಬೀದರ – ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಾಡುವ ಕುರಿತು ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ವಿರೋಧಿಸಿ ಬೀದರನಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಸಚಿವ ಈಶ್ವರಪ್ಪ ರಾಜೀನಾಮೆಗೂ ಒತ್ತಾಯಿಸಿ ಕಾಂಗ್ರೆಸ್ ನಿಂದ ಆಗ್ರಹಿಸಲಾಯಿತು. ಬೀದರ್ ನ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ನ ಹಲವಾರು ಮುಂಖಡರು ಭಾಗಿಯಾಗಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group