ಬೀದರ: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದಲ್ಲಿ ಸಿಲುಕಿರುವ ಶಿಕ್ಷಣ ಸಚಿವ ನಾಗೇಶ್ ಅವರು ತಕ್ಷಣವೇ ರಾಹೀನಾಮೆ ನೀಡಬೇಕು ಎಂದು ಒತ್ತಾಯಿಸಿ ಗಡಿ ಜಿಲ್ಲೆ ಬೀದರ್ ನಲ್ಲಿ ದಲಿತ ಸಂಘಟನೆ ಶಿಕ್ಷಣ ಸಚಿವರ ವಿರುದ್ಧ ಪ್ರತಿಭಟನೆ ಮಾಡಿದರು..
ರೋಹಿತ್ ಚಕ್ರ ತೀರ್ಥ ಸಮಿತಿ ಪರಿಷ್ಕರಿಸಿದ ಪಠ್ಯಪುಸ್ತಕ ಕೂಡಲೆ ಹಿಂಪಡೆದು ಈ ಅವಾಂತರಕ್ಕೆ ಕಾರಣೀಕರ್ತರಾದ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ದಲಿತ ಸಂಘಟನೆ ಒಕ್ಕೂಟ ಆಗ್ರಹಿಸಿದೆ.