ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರತಿಭಟನೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೀದರ – ಕೆ ಎಮ್ ಡಿ ಸಿ ಯೋಜನೆ ಬಂದ್ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಎಸ್ ಐ ಓ ( student Islamic Organization (soi) ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ರಾಜ್ಯ ಸರ್ಕಾರದ ವಿರುದ್ಧ ಮತ್ತು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಯಕಾಮನ ನಿಂದ ಜಿಲ್ಲಾ ಅಧಿಕಾರಿ ಕಾರ್ಯಾಲಯ ವರೆಗೆ ನಡೆದ ರ್ಯಾಲಿಯಲ್ಲಿ ಹಲವಾರು ವಿದ್ಯಾರ್ಥಿಗಳು ಭಾಗಿಯಾಗಿ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರು.

- Advertisement -

ಕೆ ಎಮ್ ಡಿ ಸಿ ಯೋಜನೆ ಪುನಃ ಕಾರ್ಯರೂಪಕ್ಕೆ ತರಬೇಕು ಎಂದು ಆಗ್ರಹಿಸಿ ಹಲವಾರು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕೊರೋನ ಭಯವನ್ನು ಮರೆತು ಪ್ರತಿಭಟನೆ ಮಾಡಿದರು..

ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆ ಇಷ್ಟು ಒಂದು ಜನರು ಸೇರಿಸಿ ಪ್ರತಿಭಟನೆ ಪರವಾನಿಗೆ ಹೇಗೆ ನೀಡಿದರು ಎಂದು ಪ್ರಶ್ನೆ ಆಗಿದ್ದು ಕೊರೋನಾ ಉಲ್ಬಣಿಸಿದರೆ ಯಾರು ಜವಾಬ್ದಾರರು ಎಂಬುದೇ ತಿಳಿಯದಂತಾಗಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!