ಓವೈಸಿ ಮೇಲಿನ ಗುಂಡಿನ ದಾಳಿ ಖಂಡಿಸಿ ಬೀದರ್ ನಲ್ಲಿ ಪ್ರತಿಭಟನೆ

Must Read

ಬೀದರ – ಎಐಎಮ್ಐಎಮ್ ನಾಯಕ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ನಡೆದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ ನಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ಉತ್ತರ ಪ್ರದೇಶ ಚುನಾವಣೆ ಪ್ರಚಾರ ಮುಗಿಸಿ ಕೊಂಡು ದೆಹಲಿ ಕಡೆ ಪ್ರಯಾಣ ಬೆಳೆಸಿದ್ದ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ಬೀದರ್ ಚೌಬಾರ ದಿಂದ ಜಿಲ್ಲಾ ಅಧಿಕಾರಿ ಕಾರ್ಯಾಲಯ ವರೆಗೆ ಪಾದಯಾತ್ರೆ ಯಾರ್ಲಿ ಮಾಡಿದ ಕಾರ್ಯಕರ್ತರು ಜಿಲ್ಲಾ ಅಧಿಕಾರಿ ಮನವಿ ಸಲ್ಲಿಸಿ ತಮ್ಮ ಪ್ರತಿಭಟನೆ ವ್ಯಕ್ತಮಾಡಿದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group