ಹೆಮ್ಮೆಯ ಕನ್ನಡತಿ ಪ್ರಶಸ್ತಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೆಳಗಾವಿ – ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ. ಹೇಮಾವತಿ ಸೊನೊಳ್ಳಿ ಇವರಿಗೆ ಇವರ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಧಾರವಾಡದ ವಿದ್ಯಾವರ್ಧಕ ಸಂಘದ ಭವನದಲ್ಲಿ ಡಾ. ಬಿ  ಸಿ  ಜವಳಿ ವೇದಿಕೆಯಲ್ಲಿ  ಹಮ್ಮಿಕೊಂಡ ದಸರಾ ಉತ್ಸವ ಕಾರ್ಯಕ್ರಮದಲ್ಲಿ  ಹೆಮ್ಮೆಯ ಕನ್ನಡತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

 

- Advertisement -

ಸರ್ವಾಧ್ಯಕ್ಷರಾದ ಶ್ರೀಮತಿ ಶೋಭಾ ಬಸವರಾಜ ಮೇಟಿ, ಶ್ರೀಮತಿ ಚಿನ್ಮಯಿ ಪಾಟೀಲ, ಸುರೇಶ ಕೋರಕೊಪ್ಪ, ಚಂದ್ರಶೇಖರ ಮಾಡಲಗೇರಿ  ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!