spot_img
spot_img

ಯೋಗ ಸ್ಪರ್ಧೆಯಲ್ಲಿ ಪೂಜೇರ ದ್ವಿತೀಯ ಸ್ಥಾನ

Must Read

- Advertisement -

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ ಎಮ್ ಕಂಕಣವಾಡಿ ಆಯುರ್ವೇದಿಕ ಕಾಲೇಜು ಏರ್ಪಡಿಸಿದ್ದ ೫೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್ ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಪೂಜೇರ ಅವರ ಈ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ ಬಿ ಬಾಗಿಮನಿ ಹಾಗೂ ಸಿಬ್ಬಂದಿ ವರ್ಗದವರು, ಎಸ್ ಡಿ ಎಮ್ ಸಿ ಅಧ್ಯಕ್ಷರು, ಸದಸ್ಯರು, ಗ್ರಾಮದ ನಾಗರಿಕರು ಅಭಿನಂದಿಸಿದ್ದಾರೆ. ಪೂಜೇರ ಅವರ ಆತ್ಮೀಯ ಮಿತ್ರ, ಸಾಹಿತಿ ಬಸವರಾಜ ಕೋಟಿ ಗುರುಗಳು ಇವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group